Advertisements

ಡ್ಯಾನ್ಸಿಂಗ್ ಶೋ ಗೆ ಬರಲು ಅಶ್ವಿನಿ ಅವರು ತೆಗೆದುಕೊಂಡಿರುವ ಸಂಭಾವನೆ ಕೇಳಿದ್ರೆ ಶಾಕ್ ಆಗ್ತೀರಾ!

Cinema

ನಮಸ್ಕಾರ ವೀಕ್ಷಕರೆ ಕರುನಾಡ ರಾಜರತ್ನ ಡಾಕ್ಟರ್ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ನಮ್ಮನ್ನು ಅಗಲಿ ಏಳು ತಿಂಗಳುಗಳು ಕಳೆದಿದ್ದರೂ ಕೂಡ ಅವರ ನೆನಪು ಸದಾ ಹಚ್ಚ ಹಸಿರಾಗಿದೆ ಇನ್ನು ಅವರಿಲ್ಲದ ದುಃಖದಲ್ಲಿ ಹಾಗೂ ಅವರ ನೆನಪಿನಲ್ಲಿ ಪಿಆರ್ ಕೆ ಪ್ರೊಡಕ್ಷನ್ ಸಂಸ್ಥೆಯ ಕಾರ್ಯವನ್ನು ಅಶ್ವಿನಿ ಪುನೀತ್ ರಾಜಕುಮಾರ್ ಅವರು ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ, ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ನಿರ್ಮಾಪಕರಾಗಿ ಯುವ ಪ್ರತಿಭೆಗಳಿಗೆ ಅವಕಾಶ ನೀಡುವ ಪುನೀತ್ ರಾಜಕುಮಾರ್ ಅವರ ಎಲ್ಲ ಕನಸುಗಳನ್ನು ನನಸು ಮಾಡಲು ಕಾರ್ಯ ನಿರ್ವಹಿಸುತ್ತಿದ್ದಾರೆ ಇನ್ನು ಅಪ್ಪು ಅವರು ಕಂಡಿದ್ದ ಎಲ್ಲಾ ಸಾಮಾಜಿಕ ಕಾರ್ಯಗಳನ್ನು ಕೂಡ ಮಾಡುತ್ತಿದ್ದಾರೆ ಎಂದು ಹೇಳಬಹುದಾಗಿದೆ, ಇನ್ನೂ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಇತ್ತೀಚೆಗಷ್ಟೇ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರ ವಾಗುತ್ತಿರುವ ಡ್ಯಾನ್ಸಿಂಗ್ ಚಾಂಪಿಯನ್ ಕಾರ್ಯಕ್ರಮದ ಫಿನಾಲೆಗೆ ಮುಖ್ಯ ಅತಿಥಿಯಾಗಿ ಕಾಣಿಸಿಕೊಂಡಿದ್ದರು..

Advertisements
Advertisements

ಹೌದು ಗೆಳೆಯರೇ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಕಲರ್ಸ್ ಕನ್ನಡ ವಾಹಿನಿಯ ರಿಯಾಲಿಟಿ ಶೋ ಕಾರ್ಯಕ್ರಮದ ಕ್ಷೇತ್ರದಲ್ಲಿ ತನ್ನದೇ ಆದಂತಹ ಸಂಚಲವನ್ನು ಸೃಷ್ಟಿಸಿದೆ ಇತ್ತೀಚಿನ ದಿನಗಳಲ್ಲಿ ಡ್ಯಾನ್ಸಿಂಗ್ ಚಾಂಪಿಯನ್ ಕಾರ್ಯಕ್ರಮ ಸಾಕಷ್ಟು ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದು ಈ ಕಾರ್ಯಕ್ರಮದ ಫಿನಾಲೆಗೆ ಅಶ್ವಿನಿ ಪುನೀತ್ ರಾಜಕುಮಾರ್ ಅವರನ್ನು ವಾಹಿನಿ ಮುಖ್ಯ ಅತಿಥಿಯನ್ನಾಗಿ ಕರೆಸಿದ್ದರು ಇನ್ನು ಈ ಕಾರ್ಯಕ್ರಮಕ್ಕೆ ಅವರು ಪಡೆದುಕೊಂಡಿದ್ದ ಸಂಭಾವನೆ ಎಷ್ಟು ಗೊತ್ತಾ ಈ ಕಾರ್ಯಕ್ರಮಕ್ಕೆ ಅವರು ಸಂಭಾವನೆ ಪಡೆದು ಕೊಂಡಿದ್ದಾರೆ ಎಂಬುವುದಾಗಿಯೂ ಯೋಚಿಸಿರಬಹುದು ಆದರೆ ಅವರು ಈ ಕಾರ್ಯಕ್ರಮಕ್ಕೆ ಸಂಭಾವನೆಯು ಪಡೆದಿಲ್ಲ

ಹೌದು ಯಾಕೆಂದರೆ ಈ ಕಾರ್ಯಕ್ರಮದಲ್ಲಿ ವಿಜೇತರಿಗೆ ಪುನೀತ್ ರಾಜಕುಮಾರ್ ಅವರಂತೆ ಕಾಣಿಸುವ ಟ್ರೋಫಿಯನ್ನು ಬಹುಮಾನವಾಗಿ ನೀಡಲಾಗುತ್ತದೆ.. ಇದಕ್ಕಾಗಿ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಯಾವುದೇ ಸಂಭಾವನೆ ಪಡೆದುಕೊಂಡಿಲ್ಲ ಎಂಬುವುದು ಕಿರುತೆರೆಯ ಮೂಲಗಳಿಂದ ತಿಳಿದುಬಂದಿದೆ ಡ್ಯಾನ್ಸಿಂಗ್ ಚಾಂಪಿಯನ್ ಕಾರ್ಯಕ್ರಮದ ಫಿನಾಲೆ ಎರಡು ದಿನದಲ್ಲಿ ಚಿತ್ರೀಕರಣಗೊಂಡಿತ್ತು ಇದರಲ್ಲಿ ಒಂದು ದಿನ ಅಶ್ವಿನಿ ಮೇಡಮ್ ಅವರು ಭಾಗವಹಿಸಿದ್ದಾರೆ ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆ ಅಭಿಪ್ರಾಯಗಳನ್ನು ಕಾಮೆಂಟ್ ಮೂಲಕ ತಿಳಿಸಿ!