Advertisements

ಜೇಮ್ಸ್ ಸಿನಿಮಾವನ್ನು ನೋಡುವಾಗ ನಟಿ ಮೇಘನಾ ರಾಜ್ ಗೆ ದೊಡ್ಡ ಆಘಾತ! ಕಣ್ಣೀರಿಟ್ಟ ಅಶ್ವಿನಿ! ಏನಾಯಿತು ನೋಡಿ..

Cinema

ನಮಸ್ಕಾರ ವೀಕ್ಷಕರೆ ನಮ್ಮ ಕರುನಾಡ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಕೊನೆಯ ಸಿನಿಮಾ ಜೇಮ್ಸ್ ಪ್ರಪಂಚದಾದ್ಯಂತ ಎಲ್ಲಾ ಕಡೆ ಬಿಡುಗಡೆಯಾಗಿದೆ ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳು ಕರ್ನಾಟಕದ ಮೂಲೆ ಮೂಲೆಗಳಿಂದ ಬಂದು ಚಿತ್ರಮಂದಿರಗಳಲ್ಲಿ ಜೇಮ್ಸ್ ಸಿನಿಮಾವನ್ನು ನೋಡುತ್ತಿದ್ದಾರೆ ರಾಜರತ್ನ ಪುನೀತ್ ರಾಜಕುಮಾರ್ ಅವರ ಕೊನೆಯ ಸಿನಿಮಾವನ್ನು ನೋಡಿ ಅಪ್ಪು ಫ್ಯಾನ್ಸ್ ಭಾವುಕರಾಗಿದ್ದಾರೆ ನಟಿ ಮೇಘನಾ ರಾಜ್ ಸರ್ಜಾ ಹಾಗೂ ಅವರ ಕುಟುಂಬ ಪುನೀತ್ ರಾಜಕುಮಾರ್ ಕುಟುಂಬಕ್ಕೆ ಬಹಳ ಆಪ್ತರು, ಮೇಘನಾ ರಾಜ್ ತಂದೆ ಸುಂದರ್ ರಾಜ್ ತಾಯಿ ಪ್ರಮೀಳಾ ಜೋಷಾಯಿ ಅವರು ಅಪ್ಪು ಅವರ ಹಲವಾರು ಸಿನಿಮಾದಲ್ಲಿ ನಟಿಸಿದ್ದಾರೆ

Advertisements
Advertisements

ಇಂದು ಮೇಘನರಾಜ್ ಸರ್ಜಾ ಹಾಗೂ ಅವರ ಕುಟುಂಬ ಜೇಮ್ಸ್ ಚಿತ್ರವನ್ನು ನೋಡಿದ್ದಾರೆ ಅಪ್ಪು ಅವರನ್ನು ಸಿನಿಮಾದಲ್ಲಿ ನೋಡುವ ವೇಳೆ ಮೇಘನ ರಾಜ್ ಅವರು ಬಿಕ್ಕಿಬಿಕ್ಕಿ ಹತ್ತಿದ್ದಾರೆ ಇನ್ನುಮುಂದೆ ಪುನೀತ್ ರಾಜ್ ಕುಮಾರ್ ಅವರನ್ನು ನೋಡಲಾಗುವುದಿಲ್ಲ ಎಂದು ಸಂಕಟ ಪಟ್ಟಿದ್ದಾರೆ ಇನ್ನು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಮೇಘನಾ ರಾಜ್ ಹೇಳಿದ್ದೇನು ಗೊತ್ತಾ ನಾನು ಪುನೀತ್ ರಾಜಕುಮಾರ್ ಸರ್ ಅವರ ದೊಡ್ಡ ಅಭಿಮಾನಿ ಅವರ ಜೊತೆ ಒಂದು ಸಿನಿಮಾ ಮಾಡಬೇಕು ಎಂದು ಆಸೆ ಪಟ್ಟಿದ್ದೆ ಆದರೆ ಅದು ನೆರವೇರಲಿಲ್ಲ ಚಿರು ಅವರು ನಮ್ಮನ್ನು ಬಿಟ್ಟು ಹೋದಾಗ ಅಪ್ಪು ಅವರು ನಮ್ಮ ಕುಟುಂಬಕ್ಕೆ ಸಾಕಷ್ಟು ರೀತಿಯಲ್ಲಿ ಸಹಾಯ ಮಾಡಿದ್ದರು

ನನಗೆ ಧೈರ್ಯ ಹೇಳಿದ್ದರು ನಾನು ಬಹಳಷ್ಟು ಸಾರಿ ಅಪ್ಪು ಅವರ ಮನೆಗೆ ಹೋಗಿ ಅವರ ಕುಟುಂಬವನ್ನು ಭೇಟಿ ಮಾಡಿದ್ದೇನೆ ಅಶ್ವಿನಿ ಮೇಡಮ್ ಅವರು ನಮ್ಮ ಕುಟುಂಬಕ್ಕೆ ಆಪ್ತರು ಜೇಮ್ಸ್ ಸಿನಿಮಾದಲ್ಲಿ ಅಪ್ಪು ಅವರನ್ನು ನೋಡಿದರೆ ಖುಷಿಯಾಗುತ್ತೆ ಆದರೆ ಅವರು ನಮ್ಮ ಜೊತೆಯಲ್ಲಿ ಇಲ್ಲ ಎಂದು ಮನಸ್ಸಿಗೆ ಬಹಳ ನೋವಾಗುತ್ತದೆ ಎಂದು ಹೇಳಿ ಮೇಘನರಾಜ್ ಅವರು ಭಾವುಕರಾಗಿದ್ದಾರೆ ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮೂಲಕ ತಿಳಿಸಿ..