Advertisements

ಸಿಹಿಸುದ್ದಿ ಹಂಚಿಕೊಂಡ ನಿವೇದಿತಾ ಹಾಗು ಚಂದನ್… ಎರಡು ಕುಟುಂಬಗಳಲ್ಲಿ ಸಂಭ್ರಮ

Cinema

ಸದ್ಯ ಕಿರುತೆರೆ ಸ್ಟಾರ್ ನಿವೇದಿತ ಗೌಡ ಇತ್ತೀಚೆಗೆ ಸುದ್ದಿಯಾಗಿದ್ದು ಮಿಸೆಸ್ ಇಂಡಿಯಾ ಸ್ಪರ್ಧೆಯ ಮೂಲಕ ಎನ್ನಬಹುದು. ಈ ಸ್ಪರ್ಧೆಯಲ್ಲಿ ನಿವೇದಿತಾ ಭಾಗವಹಿಸಿದ ಬಗ್ಗೆ ಎಲ್ಲರಿಗೂ ಗೊತ್ತೇ ಇದ್ದು ಈ ಬಗ್ಗೆ ಸದಾ ನಿವೇದಿತಾ ಗೌಡ ಮಾಹಿತಿಯನ್ನು ಕೂಡ ಹಂಚಿಕೊಂಡಿದ್ದರು. ನಿವೇದಿತಾ ಗೌಡ ಸಿನಿಮಾದಲ್ಲಿ ನಟಿಸಿಲ್ಲ ಆದರೆ ಕಿರುತೆರೆಯಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಗಾಗಿದ್ದು ಇದರ ಜೊತೆಗೆ ನಿವೇದಿತಾ ಮಿಸೆಸ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗಿಯಾಗಿ ಗೆದ್ದು ಬಂದಿದ್ದಾರೆ. ಹೌದು ಇದು ಅವರ ಅಭಿಮಾನಿಗಳಿಗೆ ಸಂತಸದ ವಿಚಾರವಾಗಿದ್ದು ಆದರೆ ನಿವೇದಿತಾ ಸಿನಿಮಾಗಳಲ್ಲಿ ಯಾವ ನಟಿಸುತ್ತಾರೆ ಎನ್ನುವುದಕ್ಕೆ ಈಗ ಉತ್ತರ ಸಿಕ್ಕಿದೆ. ನಿವೇದಿತಾ ಗೌಡ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಲು ಗ್ರೀನ್ ಸಿಗ್ನಲ್ ಕೊಟ್ಟಿದ್ದು ಅದು ಯಾವ ಸಿನಿಮಾ ಯಾವಾಗ ನಿವೇದಿತಾ ಬಿಗ್ ಸ್ಕ್ರೀನ್ ಮೇಲೆ ಬರಲಿದ್ದಾರೆ ಎನ್ನುವುದನ್ನು ಇಂದಿನ ವಿಚಾರದಲ್ಲಿ ತಿಳಿಸಿಕೊಡುತ್ತೇವೆ ಬನ್ನಿ

ಕಿರುತೆರೆಯಲ್ಲಿ ರಿಯಾಲಿಟಿ ಶೋ ಕಾರ್ಯಕ್ರಮದ ಮೂಲಕ ಪರಿಚಿತವಾದ ನಟಿ ನಿವೇದಿತಾ ಗೌಡ ರವರು ಮೊದಲಿನಿಂದಲೂ ಸಹ ಕಿರುತೆರೆಯಲ್ಲಿ ಸಕ್ರಿಯವಾಗಿದ್ದಾರೆ. ಹೌದು ಹಲವು ಕಾರ್ಯಕ್ರಮಗಳ ಮೂಲಕ ನಿವೇದಿತಾ ಪ್ರೇಕ್ಷಕರನ್ನು ರಂಜಿಸುತ್ತಿದ್ದು ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಸಹ ನಿವೇದಿತಾ ಗೌಡ ಹೆಚ್ಚು ಸಕ್ರಿಯವಾಗಿ ಇರುವುದರ ಜೊತೆಗೆ ಸಾಕಷ್ಟು ವಿಚಾರಗಳನ್ನು ಹಂಚಿಕೊಳ್ಳುತ್ತಾರೆ. ಆದರೆ ಈಗ ನಿವೇದಿತಾ ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸುವ ಸಮಯ ಬಂದಾಗಿದ್ದು
ಇತ್ತೀಚೆಗಷ್ಟೇ ನಿವೇದಿತಾ ಮಿಸೆಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಬಳಿಕ ಸಾಲು ಸಾಲು ಸಿನಿಮಾ ಅವಕಾಶಗಳು ಹರಿದು ಬರುತ್ತಿದೆ..

ಹೌದು ಕನ್ನಡ ಸೇರಿದಂತೆ ತೆಲುಗು ಮತ್ತು ತಮಿಳಿನಿಂದ ಹಲವು ಆಫರ್ಸ್ ಬಂದಿದ್ದು ಈಗಾಗಲೇ ಕಥೆ ಕೇಳಿ, ಥ್ರಿಲ್ ಆಗಿರುವ ನಿವೇದಿತಾ ಕಂಟೆಂಟ್ ಕೇಳಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಟಾಲಿವುಡ್ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟು ತಮ್ಮ ಮೊದಲ ಸಿನಿಮಾದಲ್ಲಿಯೇ ಭಿನ್ನ ಪಾತ್ರದ ಮೂಲಕ ಗಮನ ಸೆಳೆಯಲು ರೆಡಿಯಾಗಿದ್ದು ಮುಂದಿನ ದಿನಗಳಲ್ಲಿ ಹೊಸ ಸಿನಿಮಾದ ಬಗ್ಗೆ ನಟಿ ನಿವೇದಿತಾ ಅವರೇ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ.ಇನ್ನು ನಿವೇದಿತಾ ಗೌಡ ಮಿಸೆಸ್ ಇಂಡಿಯಾ ಸ್ಪರ್ಧೆಗೆ ಎಂಟ್ರಿ ಕೊಟ್ಟಾಗಿನಿಂದ ಸಾಕಷ್ಟು ವಿಚಾರಗಳನ್ನು ಹಂಚಿಕೊಳ್ಳುತ್ತಿದ್ದು ಹಾಗಾಗಿ ನಿವೇದಿತಾ ಗೌಡ ಈ ಸ್ಪರ್ಧೆಯಲ್ಲಿ ವಿಜೇತರಾಗಲಿ ಎಂದು ಅಭಿಮಾನಿಗಳು ಶುಭಕೋರುತ್ತಿದ್ದರು.

ಹೌದು ಅಂತೆಯೇ ನಿವೇದಿತಾ ಗೌಡ ಮಿಸೆಸ್ ಇಂಡಿಯಾ ಸ್ಪರ್ಧೆಯಲ್ಲಿ ವಿಜೇತರಾಗಿದ್ದು ವಿನ್ನರ್ ಆಫ್ ಪೀಪಲ್ಸ್ ಚಾಯ್ಸ್ 2022 ಆಫ್ Mrs.ಇಂಡಿಯಾ. ಎನ್ನುವ ಬಿರುದನ್ನು ನಿವೇದಿತಾ ಮುಡಿಗೇರಿಸಿಕೊಂಡಿದ್ದಾರೆ. ಅಂದರೆ ನಿವೇದಿತಾ ಜನರ ಆಯ್ಕೆಯ ವಿಭಾಗದಲ್ಲಿ ಈ ಪ್ರಶಸ್ತಿಗೆ ಪಡೆದುಕೊಂಡಿದ್ದು ಇನ್ನು ನಿವೇದಿತಾ ಮಿಸೆಸ್ ಇಂಡಿಯಾ ಪಟ್ಟಕ್ಕೇರಿದ ಬಳಿಕ ಶುಭಾಶಯಗಳ ಮಹಾಪೂರವೇ ಹರಿದು ಬರ್ತಿದೆ. ಹೌದು ಈ ಹಿಂದೆ ಕ್ಯಾಟ್ ವಾಕ್ ಮಾಡುವುದರಿಂದ ಹಿಡಿದು ಸ್ಟೈಲಿಶ್ ಮ್ಯಾನರಿಸಂ ಸೇರಿದಂತೆ ಹಲವು ವಿಚಾರಗಳಲ್ಲಿ ಟ್ರೈನಿಂಗ್ ಪಡೆದು ಕೊಂಡಿದ್ದ ವಿಡಿಯೋ ಕೂಡ ಹಂಚಿಕೊಂಡಿದ್ದು ಇದಕ್ಕಾಗಿ ಹಲವು ಫೋಟೊ ಶೂಟ್ ಸಜ ಮಾಡಿಸಲಾಗಿದೆ. ಇನ್ನು ತಮ್ಮ ವೈಯಕ್ತಿಕ ಡಯೆಟ್ ಶಾಪಿಂಗ್ ವಿಡಿಯೋಗಳನ್ನು ಕೂಡ ಹಂಚಿಕೊಂಡಿದ್ದರು.