Advertisements

ಕ್ಷಮೆ ಕೇಳಿದ ನಟ ದರ್ಶನ್! ಯಾಕೆ ಗೊತ್ತಾ?

Cinema

ನಮಸ್ಕಾರ ವೀಕ್ಷಕರೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಟ್ವಿಟ್ಟರ್ ಮೂಲಕ ತಮ್ಮ ಅಭಿಮಾನಿಗಳಿಗೆ ಕ್ಷಮಾರ್ಪಣೆ ಕೇಳಿದ್ದಾರೆ ದರ್ಶನ್ ಹೀಗೆ ಸಾಮಾಜಿಕ ಜಾಲತಾಣದ ಮೂಲಕ ಅಭಿಮಾನಿಗಳಿಗೆ ಕ್ಷಮೆ ಕೇಳಿರುವುದಕ್ಕೆ ಕಾರಣವೂ ಕೂಡ ಇದೆ ಫೆಬ್ರವರಿ 16ರಂದು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬವಿತ್ತು ಆದರೆ ಈ ಬಾರಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ನಿಧನ ಹಾಗೂ ಇತರೆ ಕಾರಣಗಳಿಂದ ದರ್ಶನ್ ತಮ್ಮ ಹುಟ್ಟುಹಬ್ಬವನ್ನು ಆಚರಿಸಿ ಕೊಂಡಿರಲಿಲ್ಲ ಹಾಗೂ ಮನೆಯ ಬಳಿ ಯಾರು ಕೂಡ ಬರಬಾರದೆಂದು..

[widget id=”custom_html-5″]

ಅಭಿಮಾನಿಗಳಲ್ಲಿ ಮನವಿ ಸಹ ಮಾಡಿದ್ದರು ಅದೇ ರೀತಿ ಹಲವು ಅಭಿಮಾನಿಗಳು ದರ್ಶನ್ ಮಾತಿನಂತೆ ದೂರದಿಂದಲೇ ಸಾಮಾಜಿಕ ಜಾಲತಾಣದ ಮೂಲಕ ದರ್ಶನ್ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದರು ಆದರೆ ಕೆಲವು ಅಭಿಮಾನಿಗಳು ದರ್ಶನ್ ನಿವಾಸದ ಬಳಿ ಬಂದಿದ್ದರು ಅಲ್ಲಿ ಘೋಷಣೆಗಳನ್ನು ಕೂಗಿದರು ಆದರೆ ದರ್ಶನ್ ಮನೆಯಲ್ಲಿ ಇಲ್ಲದಿದ್ದ ವಾಗಿದ್ದರಿಂದ ಅವರನ್ನು ಭೇಟಿಯಾಗಲಿಲ್ಲ..

[widget id=”custom_html-5″]

[widget id=”custom_html-5″]

Advertisements
Advertisements

[widget id=”custom_html-5″]

ಇದೀಗ ದರ್ಶನ್ ತಾವು ತಮ್ಮ ಹುಟ್ಟುಹಬ್ಬದ ದಿನ ತಮ್ಮ ಪ್ರೀತಿಯ ಅಭಿಮಾನಿಗಳನ್ನು ಭೇಟಿಯಾಗದೆ ಅವರಿಗೆ ನಿರಾಸೆ ಮಾಡಿದ್ದಕ್ಕೆ ಸಾಮಾಜಿಕ ಜಾಲತಾಣದ ಮೂಲಕ ಕ್ಷಮಾರ್ಪಣೆ ಕೋರಿದ್ದಾರೆ ನನ್ನ ಹುಟ್ಟು ಹಬ್ಬಕ್ಕೆ ಶುಭ ಕೋರಿ ಹಾರೈಸಿದ ನನ್ನ ನಲ್ಮೆಯ ಸೆಲೆಬ್ರಿಟಿಗಳು ಸ್ನೇಹಿತರು ಹಾಗೂ ಬಂಧುಗಳಿಗೆ ನನ್ನ ಹೃದಯಪೂರ್ವಕ ಧನ್ಯವಾದಗಳು.. ನಾನು ಈ ವರ್ಷ ನಿಮ್ಮನ್ನು ಈ ಸಮಯದಲ್ಲಿ ಭೇಟಿಯಾಗದ ಕಾರಣ ನನ್ನ ಕ್ಷಮೆ ಇರಲಿ ಅದಕ್ಕೆ ಕಾರಣವನ್ನು ಸಹ ನಾನು ತಿಳಿಸಿದ್ದೇನೆ ಮುಂದಿನ ಬಾರಿ ಖಂಡಿತವಾಗಿಯೂ ನಿಮ್ಮೆಲ್ಲರನ್ನು ಕಾಣುತ್ತೇನೆ ನಿಮ್ಮ ಪ್ರೀತಿ ಪ್ರೋತ್ಸಾಹಕ್ಕೆ ಸದಾ ಚಿರಋಣಿ ಎಂದಿದ್ದಾರೆ ದರ್ಶನ್ ಅಂದಹಾಗೆ ದರ್ಶನ್ ಅವರು ತಮ್ಮ ಅಭಿಮಾನಿಗಳನ್ನು ಗೌರವದಿಂದ ಸೆಲೆಬ್ರಿಟಿಗಳು ಎಂದು ಕರೆಯುತ್ತಾರೆ..

[widget id=”custom_html-5″]

ದರ್ಶನ್ ಕಳೆದ ವರ್ಷವೂ ಕೂಡ ತಮ್ಮ ಹುಟ್ಟುಹಬ್ಬ ಆಚರಿಸಿ ಕೊಂಡಿರಲಿಲ್ಲ ಹಾಗಾಗಿ ಸಹಜವಾಗಿಯೇ ಈ ಬಾರಿ ದರ್ಶನ್ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಲು ಅಭಿಮಾನಿಗಳು ಸಜ್ಜಾಗಿದ್ದರು ಆದರೆ ದರ್ಶನ್ ಕೆಲವು ದಿನಗಳ ಹಿಂದೆಷ್ಟೇ ವಿಡಿಯೋ ಬಿಡುಗಡೆ ಮಾಡಿ ತಮ್ಮ ಹುಟ್ಟುಹಬ್ಬವನ್ನು ಆಚರಿಸದಂತೆ ಮನವಿ ಮಾಡಿದರು ಹಾಗಾಗಿ ಅಭಿಮಾನಿಗಳು ಹುಟ್ಟುಹಬ್ಬ ಆಚರಿಸಲಿಲ್ಲ ದರ್ಶನ್ ತಮ್ಮ ಹುಟ್ಟುಹಬ್ಬದ ದಿನವನ್ನು ಅಭಿಮಾನಿಗಳಿಗಾಗಿ ಮೀಸಲಿಡುತ್ತಾರೆ ಅಂದು ಬೆಳಗ್ಗೆಯಿಂದ ಮನೆಯ ಬಳಿ ಅಭಿಮಾನಿಗಳನ್ನು ಭೇಟಿ ಮಾಡುತ್ತಾರೆ ಕೇಕ್ ಕತ್ತರಿಸಿ ಅವರ ಶುಭಾಶಯಗಳನ್ನು ಸ್ವೀಕರಿಸುತ್ತಾರೆ.. ಆದರೆ ಕ’ರೋ’ನ ಹಾಗೂ ಇತರೆ ಕಾರಣಗಳಿಂದಾಗಿ ಕಳೆದ ಎರಡು ವರ್ಷಗಳಿಂದ ದರ್ಶನ್ ತಮ್ಮ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿರಲಿಲ್ಲ..

[widget id=”custom_html-5″]