ನಮಸ್ತೆ ಸ್ನೇಹಿತರೆ, ನಮ್ಮ ರಾಜ್ಯದಲ್ಲಿ ಕೊ’ರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಕೊ’ರೋನಾ ಸೋಂಕಿತರು ಆಕ್ಸಿಜನ್, ಆಸ್ಪತ್ರೆ, ಚಿಕಿತ್ಸೆ ಸಿಗದೆ ನ’ರಳಾಡುತ್ತಿದ್ದಾರೆ. ಸಾವಿರಕ್ಕೂ ಹೆಚ್ಚು ಮಂದಿ ಮಂದಿ ಕೊರೋನಾಗೆ ಬಲಿಯಾಗುತ್ತಿದ್ದಾರೆ. ದಿನದಿಂದ ದಿನಕ್ಕೆ ಸಾ’ವಿನ ಸಂಖ್ಯೆಯು ಸಹ ಹೆಚ್ಚಾಗುತ್ತಿದ್ದೆ. ಕೊರೋನಾ ಭೀ’ಕರ ಸ್ಥಿತಿಗೆ ಇಡೀ ದೇಶ ನಲುಗಿ ಹೋಗುತ್ತಿದೆ. ಈ ಸಂಕಷ್ಟದ ಸ್ಥಿತಿಯಲ್ಲಿ ಅನೇಕರು ಮುಂದೆ ಬಂದು ಸಹಾಯ ಮಾಡುತ್ತಿದ್ದಾರೆ. ಅಗತ್ಯ ಇರುವವರಿಗೆ ಆಕ್ಸಿಜನ್ ವ್ಯವಸ್ಥೆ ಮಾಡಿಸುತ್ತಿದ್ದಾರೆ. ಅನೇಕ ಸಿನಿಸೆಲೆಬ್ರಿಟಿಗಳು ಸಹ ಕಷ್ಟದಲ್ಲಿ ಇರೋರಿಗೆ ಸಹಾಯ ಮಾಡುತ್ತಿದ್ದಾರೆ. ಖ್ಯಾತ ನಟ ಹರ್ಷವರ್ಧನ್ ರಾಣೆ ಕೂಡ ಕೋವಿಡ್ ರೋಗಿಗಳ ಸಹಾಯ ನಿಂತಿದ್ದಾರೆ. ಆಕ್ಸಿಜನ್ ಕರಿದಿಸಲು ನಟ ಹರ್ಷವರ್ಧನ್ ಅವರು ಮಾಡಿದ ಕೆಲಸ ಏನು ಗೊತ್ತಾ? ಮುಂದೆ ಓದಿ….

ಆಕ್ಸಿಜನ್ ಕರೆದಿ ಮಾಡಲು ಹರ್ಷವರ್ಧನ್ ಮಾಡಿದ ಕೆಲಸ ಕೇಳಿದರೆ ನೀವು ಭಾವುಕರಾಗುತ್ತೀರ. ಆಕ್ಸಿಜನ್ ಕೊರತೆ ನೀಗಿಸಲು ಹರ್ಷವರ್ಧನ್ ತನ್ನ ಪ್ರೀತಿಯ ಬೈಕ್ ಅನ್ನೇ ಮಾರಾಟಕ್ಕೆ ಇಟ್ಟಿದ್ದಾರೆ. ಈ ಬಗ್ಗೆ ಹರ್ಷವರ್ಧನ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ತನ್ನ ನೆಚ್ಚಿನ ಬೈಕ್ ಫೋಟೋಗಳನ್ನು ಹಂಚಿಕೊಳ್ಳುವ ಜೊತೆಗೆ ‘ಆಗತ್ಯ ಇರುವವರಿಗೆ ಆಮ್ಲಜನಕ ಸಾಂದ್ರಕಗಳನ್ನು ಖರೀದಿಸಲು ನನ್ನ ಬೈಕ್ ಮಾರಾಟ ಮಾಡುತ್ತಿದ್ದೇನೆ. ಹೈದರಾಬಾದ್ ನಲ್ಲಿ ಉತ್ತಮ ಆಕ್ಸಿಜನ್ ಸಾಂದ್ರಕ ಎಲ್ಲಿ ಸಿಗುತ್ತೆ ಹೇಳಿ’ ಎಂದು ಪೋಸ್ಟ್ ಹಾಕಿದ್ದಾರೆ.

ಸನಮ್ ತೇರಿ ಕಸಮ್ ಸಿನಿಮಾ ಮೂಲಕ ಸಿನಿಪ್ರೇಕ್ಷಕರ ಹೃದಯ ಗೆದ್ದಿರುವ ತೆಲುಗು ನಟ ಹರ್ಷವರ್ಧನ್ ಅವರ ಈ ಮಾನವೀಯ ಕೆಲಸಕ್ಕೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಂದಹಾಗೆ ಹರ್ಷವರ್ಧನ್ ಉತ್ತಮ ಬೈಕ್ ಮತ್ತು ಕಾರ್ ಕಲೆಕ್ಷನ್ ಗಳನ್ನು ಹೊಂದಿದ್ದಾರೆ. ಹರ್ಷವರ್ಧನ್ ಬೈಕ್ ಕ್ರೇಜ್ ಬಗ್ಗೆ ಅವರ ಅಭಿಮಾನಿಗಳಿಗೆ ಗೊತ್ತಿರುವ ವಿಚಾರ. ಇದೀಗ ಕೊರೊನಾ ರೋಗಿಗಳಿಗೆ ಸಹಾಯ ಮಾಡಲು ತನ್ನ ನೆಚ್ಚಿನ ಬೈಕ್ ಅನ್ನೇ ಮಾರಾಟಕ್ಕೆ ಇಡುವ ಮೂಲಕ ರಿಯಲ್ ಹೀರೋ ಆಗಿದ್ದಾರೆ. ಹರ್ಷವರ್ಧನ್ ಅವರು ಮಾಡಿರುವ ಈ ಕೆಲಸ ಎಲ್ಲರಿಗೂ ಸಹಾಯ ಮಾಡುವ ಗುಣ ಬರುವಂತೆ ಮಾಡಿದೆ.