Advertisements

ನಿರ್ಮಾಪಕ ರವೀಂದರ್ ಅವರ ಒಟ್ಟು ಆಸ್ತಿ ಹಾಗೂ ಅವರು ಮಾಡಿರುವ ಸಾಲ ಎಷ್ಟು ಗೊತ್ತಾ?

Kannada News

ಇತ್ತೀಚೆಗಷ್ಟೇ ನಿರೂಪಕಿ ಮಹಾಲಕ್ಷ್ಮಿ ಹಾಗೂ ನಿರ್ಮಾಪಕ ರವೀಂದರ್ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಹೌದು, ಕಳೆದ ಸೆಪ್ಟೆಂಬರ್ 1 ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟ ಈ ನೂತನ ಜೋಡಿಯೂ ಮದುವೆಯ ವಿಚಾರವಾಗಿ ಸುದ್ದಿಯಾಗಿದ್ದಾರೆ. ಅಷ್ಟೇ ಅಲ್ಲದೇ ಟ್ರೋಲ್ ಕೂಡ ಆಗಿದ್ದಾರೆ. ಅಂದಹಾಗೆ, ನಿರೂಪಕಿ ಮಹಾಲಕ್ಷ್ಮಿ ಹಾಗೂ ನಿರ್ಮಾಪಕ ರವೀಂದರ್ ಇಬ್ಬರಿಗೂ ಕೂಡ ಇದು ಎರಡನೇ ಮದುವೆಯಾಗಿದೆ. ಮಹಾಲಕ್ಷ್ಮಿ ಈ ಹಿಂದೆ ಅನಿಲ್ ಎಂಬಾತನನ್ನು ಮದುವೆಯಾಗಿದ್ದು, ಒಬ್ಬ ಮಗನಿದ್ದಾನೆ. ನಂತರ ಇಬ್ಬರೂ ಬೇರ್ಪಟ್ಟರು. ರವೀಂದರ್ ಕೂಡ ಪತ್ನಿಯಿಂದ ಬೇರ್ಪಟ್ಟು ಒಂಟಿ ಜೀವನ ನಡೆಸುತ್ತಿದ್ದರು.

Advertisements
Advertisements

ತದನಂತರದಲ್ಲಿ ರವೀಂದರ್ ನಿರ್ಮಾಣದ ಸಿನಿಮಾದಲ್ಲಿ ಮಹಾಲಕ್ಷ್ಮಿ ನಟಿಸಿದ್ದರು. ಆ ಸಿನಿಮಾದಿಂದ ಇವರಿಬ್ಬರಿಗೂ ಸ್ನೇಹ ಬೆಳೆದಿತ್ತು. ಪರಸ್ಪರ ಪ್ರೀತಿಸುತ್ತಿದ್ದ ಮಹಾಲಕ್ಷ್ಮಿ ಮತ್ತು ರವೀಂದರ್ ಚಂದ್ರಶೇಖರನ್​ ಸರ್ಪ್ರೈಸ್ ನೀಡುವ ಮೂಲಕ ಮದುವೆ ಮಾಡಿಕೊಂಡರು. ಅಂದಹಾಗೆ ರವೀಂದರ್ ಅವರು ನಿರ್ಮಾಪಕರಾಗಿದ್ದು, ಅವರ ಒಟ್ಟು ಆಸ್ತಿ ಎಷ್ಟು ಗೊತ್ತಾ, ಇಲ್ಲಿದೆ ನೋಡಿ ಅಸಲಿ ಸತ್ಯ.

ಅಂದಹಾಗೆ, ನಿರೂಪಕಿ ಕಮ್ ನಟಿಯಾಗಿ ಮಹಾಲಕ್ಷ್ಮಿಯವರು ಖ್ಯಾತಿ ಗಳಿಸಿಕೊಂಡವರು. ಹೌದು, ಮಹಾಲಕ್ಷ್ಮಿಯವರು ರವೀಂದರ್‌ ಚಂದ್ರಶೇಖರ್ ನಿರ್ಮಿಸಿದ್ದ ‘ವಿಡಿಯುಮ್‌ ವಾರೈ ಕಾಥಿರು’ ಸಿನಿಮಾದಲ್ಲೂ ನಟಿಸಿದ್ದರು. ನಿರೂಪಕಿಯಾಗಿ ಕಾಣಿಸಿಕೊಂಡಿದ್ದಾರೆ. ಅದಲ್ಲದೆ, ವಾಣಿ ರಾಣಿ, ಆಫೀಸ್‌, ಚೆಲ್ಲಮೇ, ಉಥಿರಿಪೂಕ್ಕಳ್, ಒರು ಕೈ ಒಸೈ ಸೇರಿದಂತೆ ಸಾಕಷ್ಟು ಧಾರಾವಾಹಿಗಳಲ್ಲಿ ಮಹಾಲಕ್ಷ್ಮೀ ನಟಿಸಿದ್ದಾರೆ.

ಖಾಸಗಿ ಸುದ್ದಿ ವಾಹಿನಿಯ ಸಂದರ್ಶನದಲ್ಲಿ ಮಹಾಲಕ್ಷ್ಮೀಯವರಿಗೆ ಈ ವೇಳೆ ಹಣಕ್ಕಾಗಿ ಮದುವೆಯಾದ್ರಾ? ಎಂದು ಕೇಳಲಾಗಿತ್ತು. ಈ ಪ್ರಶ್ನೆಗೆ ಉತ್ತರ ನೀಡಿದ ಮಹಾಲಕ್ಷ್ಮೀ ನಾನು ಆರ್ಥಿಕವಾಗಿ ಸ್ವತಂತ್ರಳಾಗಿದ್ದಾನೆ ಮತ್ತು ನನ್ನ ಮಗನನ್ನು ನನ್ನದೇ ಹಣದಲ್ಲಿ ಬೆಳೆಸುವಷ್ಟು ಆರ್ಥಿಕವಾಗಿ ಸದೃಢಳಾಗಿದ್ದೇನೆ. ಮದುವೆ ಆಗದಿರಲು ಬಯಸಿದ್ದೇ ಆದರೆ, ರವೀಂದರ್​ ಕೇಳಿದ ರೀತಿ ನನಗೆ ಇಷ್ಟವಾಯಿತು. ನೀವು ನನ್ನ ಪತ್ನಿಯಾಗುವಿರಾ? ಎಂದು ಮಸೇಜ್​ ಮಾಡಿದರು. ಮಸೇಜ್​ ನೋಡಿದ ಬಳಿಕ ತುಂಬಾ ಸಮಯ ತೆಗೆದುಕೊಂಡು, ಯೋಚಿಸಿ, ಒಪ್ಪಿಗೆ ಸೂಚಿಸಿದೆ. ನನ್ನ ತಂದೆ ದೊಡ್ಡ ಕೊರಿಯೋಗ್ರಾಫರ್​. ಬಾಹುಬಲಿ ಮತ್ತು ಆರ್​ಆರ್​ಆರ್​ ಸಿನಿಮಾಗಳಿಗೆ ಕೊರಿಯೋಗ್ರಫಿ ಮಾಡಿದ್ದಾರೆ.

ನಾನು ಕೂಡ ಸಿನಿ ಇಂಡಸ್ಟ್ರಿಯಲ್ಲಿದ್ದೇನೆ. ನಮ್ಮದು ಆರ್ಥಿಕವಾಗಿ ಸದೃಢವಾದ ಕುಟುಂಬ. ನನ್ನ ಜೀವನವನ್ನು ನಿಶ್ಚಿಂತೆಯಿಂದ ಸಾಗಿಸಲು ಬೇಕಾದ ಹಣ ನನ್ನ ಬಳಿ ಇದೆ. ಹೀಗಾಗಿಯೇ ಮದುವೆ ಆಗುವುದು ಬೇಡ. ಅವರು ನಿರ್ಮಾಪಕ ಎಂಬ ಕಾರಣದಿಂದ ಈ ಪ್ರಶ್ನೆಗಳು ಕೇಳಿಬಂದಿವೆ.ಇನ್ನು, ರವೀಂದರ್‌ ಚಂದ್ರಶೇಖರನ್‌ ಅವರು ನಟ್ಪುನ ಎನ್ನಡು ಥೆರಿಯುಮ, ಮುರುಂಗೈಕೈ ಚಿಪ್ಸ್, ವಿಡಿಯುಮ್‌ ವಾರೈ ಕಾಥಿರು ಮುಂತಾದ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ಈ ಸೆಲೆಬ್ರಿಟಿ ಜೋಡಿಗಳನ್ನು ನೋಡಿ ನೆಟ್ಟಿಗರು ಟ್ರೋಲ್ ಮೇಲೆ ಟ್ರೋಲ್ ಮಾಡುತ್ತಿದ್ದಾರೆ. ಮೊನ್ನೆಯಷ್ಟೇ ಈ ಜೋಡಿ ರೊಮ್ಯಾಂಟಿಕ್​ ಫೋಟೋಗಳನ್ನು ಹಂಚಿಕೊಂಡಿದ್ದರು. ಅಷ್ಟೇ ಅಲ್ಲದೇ, ನಟಿ ಮಹಾಲಕ್ಷ್ಮಿಯವರು ರವೀಂದರ್ ಅವರ ಆಸ್ತಿ ನೋಡಿ ಮದುವೆಯಾಗಿದ್ದಾರೆ ಎನ್ನಲಾಗಿತ್ತು. ಅದಕ್ಕೆ ಪ್ರತಿಕ್ರಿಯೆ ನೀಡಿದ್ದರು ಮಹಾಲಕ್ಷ್ಮಿ.

ಖಾಸಗಿ ಸುದ್ದಿ ವಾಹಿನಿಯ ಸಂದರ್ಶನದಲ್ಲಿ ಮಹಾಲಕ್ಷ್ಮೀಯವರಿಗೆ ಈ ವೇಳೆ ಹಣಕ್ಕಾಗಿ ಮದುವೆಯಾದ್ರಾ? ಎಂದು ಕೇಳಲಾಗಿತ್ತು. ಈ ಪ್ರಶ್ನೆಗೆ ಉತ್ತರ ನೀಡಿದ ಮಹಾಲಕ್ಷ್ಮೀ ನಾನು ಆರ್ಥಿಕವಾಗಿ ಸ್ವತಂತ್ರಳಾಗಿದ್ದಾನೆ ಮತ್ತು ನನ್ನ ಮಗನನ್ನು ನನ್ನದೇ ಹಣದಲ್ಲಿ ಬೆಳೆಸುವಷ್ಟು ಆರ್ಥಿಕವಾಗಿ ಸದೃಢಳಾಗಿದ್ದೇನೆ. ಮದುವೆ ಆಗದಿರಲು ಬಯಸಿದ್ದೇ ಆದರೆ, ರವೀಂದರ್​ ಕೇಳಿದ ರೀತಿ ನನಗೆ ಇಷ್ಟವಾಯಿತು. ನೀವು ನನ್ನ ಪತ್ನಿಯಾಗುವಿರಾ? ಎಂದು ಮಸೇಜ್​ ಮಾಡಿದರು. ಮಸೇಜ್​ ನೋಡಿದ ಬಳಿಕ ತುಂಬಾ ಸಮಯ ತೆಗೆದುಕೊಂಡು, ಯೋಚಿಸಿ, ಒಪ್ಪಿಗೆ ಸೂಚಿಸಿದೆ. ನನ್ನ ತಂದೆ ದೊಡ್ಡ ಕೊರಿಯೋಗ್ರಾಫರ್​. ಬಾಹುಬಲಿ ಮತ್ತು ಆರ್​ಆರ್​ಆರ್​ ಸಿನಿಮಾಗಳಿಗೆ ಕೊರಿಯೋಗ್ರಫಿ ಮಾಡಿದ್ದಾರೆ. ನಾನು ಕೂಡ ಸಿನಿ ಇಂಡಸ್ಟ್ರಿಯಲ್ಲಿದ್ದೇನೆ. ನಮ್ಮದು ಆರ್ಥಿಕವಾಗಿ ಸದೃಢವಾದ ಕುಟುಂಬ. ನನ್ನ ಜೀವನವನ್ನು ನಿಶ್ಚಿಂತೆಯಿಂದ ಸಾಗಿಸಲು ಬೇಕಾದ ಹಣ ನನ್ನ ಬಳಿ ಇದೆ. ಹೀಗಾಗಿಯೇ ಮದುವೆ ಆಗುವುದು ಬೇಡ. ಅವರು ನಿರ್ಮಾಪಕ ಎಂಬ ಕಾರಣದಿಂದ ಈ ಪ್ರಶ್ನೆಗಳು ಕೇಳಿಬಂದಿವೆ.

ಹೇಳಬೇಕೆಂದರೆ, ನಾನು ಅವರನ್ನು ವೈಯಕ್ತಿಕವಾಗಿ ಇಷ್ಟಪಟ್ಟೆ. ಅವರು ನಿರ್ಮಾಪಕರಲ್ಲದಿದ್ದರೂ ಅವರನ್ನು ಮದುವೆಯಾಗುತ್ತಿದ್ದೆ. ಅವರು ನನ್ನನ್ನು ಕೇಳಿದ ರೀತಿ ಬೇರೆಯವರು ಕೇಳಿದ್ದರೂ ನನ್ನ ನಿಲುವು ಅದೇ ಆಗುತ್ತಿತ್ತು. ಅವರು ನಿರ್ಮಾಪಕ ಎಂಬ ಕಾರಣಕ್ಕೆ ಜನ ಹೀಗೆ ಮಾತನಾಡುತ್ತಾರೆ. ನನ್ನನ್ನು ವೈಯಕ್ತಿಕವಾಗಿ ತಿಳಿದಿರುವ ಜನರಿಗೆ ನನ್ನ ಬಗ್ಗೆ ಚೆನ್ನಾಗಿ ತಿಳಿದಿದೆ ಎಂದಿದ್ದರು. ಸದ್ಯಕ್ಕೆ ಈ ದಂಪತಿಗಳು ಹನಿ ಮೂನ್ ನಲ್ಲಿದ್ದು, ಸುಂದರ ಕ್ಷಣವನ್ನು ಜೊತೆಯಾಗಿ ಕಳೆಯುತ್ತಿದ್ದಾರೆ. ನಿರ್ಮಾಪಕರಾಗಿರುವ ರವೀಂದರ್ ಅವರು ಅನೇಕ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಇನ್ನು, ಇವರು ಒಂದು ಎಕರೆಯಲ್ಲಿ ಅನಾಥಶ್ರಮ ಹಾಗೂ ವೃದ್ಧಾಶ್ರಮ ಹೊಂದಿದ್ದಾರೆ. ಅಷ್ಟೇ ಅಲ್ಲದೇ ಲಿಬ್ರಾ ಪ್ರೊಡಕ್ಷನ್ ಹೌಸ್ ಸೇರಿ 16 ಕೋಟಿ ರೂಪಾಯಿ ಮೌಲ್ಯದ ಆಸ್ತಿಯಿದೆ. ಅದರ ಜೊತೆಗೆ ಆರು ಕೋಟಿ ರೂಪಾಯಿ ಸಾಲ ಹೊಂದಿದ್ದಾರೆ ಎನ್ನಲಾಗಿದೆ.