Advertisements

ಆರ್ಥಿಕ ಸಂಕಷ್ಟಕ್ಕೆ ಪ್ರಧಾನಿಯ ಅಧಿಕೃತ ನಿವಾಸವನ್ನು ಬಾಡಿಗೆಗೆ ಕೊಡಲು ಮುಂದಾದ ಪಾಕಿಸ್ತಾನ

Kannada News

ಕೊರೋನ ಹೊಡೆತಕ್ಕೆ ಅನೇಕ ದೇಶಗಳು ನಲುಗಿವೆ ಅದರಲ್ಲಿ ಪಾಕಿಸ್ತಾನವು ಸೇರಿದೆ ಅಭಿವೃದ್ಧಿ ಹಿಂದುಳಿದ ದೇಶಗಳಲ್ಲಿ ಪಾಕಿಸ್ತಾನವು ಒಂದು ಚೀನಾದ ನೆರವಿನಿಂದ ಭಾರತದ ಮೇಲೆ ಯಾವಾಗಲೂ ಕತ್ತಿ ಮಸೆಯುವ ಪಾಕಿಸ್ತಾನ ಈಗ ಆರ್ಥಿಕ ಸಂಕಷ್ಟದಲ್ಲಿದೆ ಹಣಕಾಸಿನ ವ್ಯವಹಾರವನ್ನು ಸರಿದೂಗಿಸಿಕೊಳ್ಳಲು ತನ್ನಲ್ಲಿರುವ ಹಣವನ್ನು ಬಳಸಿಕೊಳ್ಳಲು ಮುಂದಾಗಿದೆ.

Advertisements
Advertisements

ಪ್ರಧಾನಿಯ ಅಧಿಕೃತ ನಿವಾಸವನ್ನು ಬಾಡಿಗೆಗೆ ಇಡಲಾಗಿದೆ ಪಾಕಿಸ್ತಾನಕ್ಕೆ ಈ ರೀತಿ ವ್ಯವಹಾರ ಇದೇನು ಹೊಸದಲ್ಲ ಹಿಂದೆಯೂ ಕತ್ತೆಗಳ ವ್ಯಾಪಾರ ಸೇರಿ ಅನೇಕ ಈಗ ಬಾಡಿಗೆಗೆ ಮುಂದಾಗಿದೆ ಪ್ರಧಾನಿ ಅಧೀಕೃತ ನಿವಾಸವನ್ನು ಪಾಕ್ ಪ್ರಧಾನಿ ಅಧೀಕೃತ ನಿವಾಸದಿಂದ ಆದಾಯ ಪ್ಲಾನ್ ಮಾಡಿರುವುದು ಹೊಸದಲ್ಲ. ಪ್ರಧಾನಿ ಇಮ್ರಾನ್ ಖಾನ್ ತಮ್ಮ ಅಧೀಕೃತ ನಿವಾಸದ ವಾರ್ಷಿಕ 470 ಮಿಲಿಯನ್ ನಿರ್ವಹಣೆ ವೆಚ್ಚವನ್ನು ಭರಿಸಲು ಸಾಧ್ಯವಾಗುತ್ತಿಲ್ಲ ಎಂದು 2018ರಲ್ಲಿ ನಿವಾಸ ತೊರೆದಿದ್ದರು.

ಈ ವೇಳೆ ಪಾಕಿಸ್ತಾನ ಸರ್ಕಾರ ಮಹತ್ವದ ಘೋಷಣೆಯೊಂದನ್ನು ಮಾಡಿತ್ತು.ಸ್ನಾತಕೋತ್ತರ ಸಂಸ್ಥೆಯನ್ನಾಗಿ ಪರಿವರ್ತಿಸುವುದಾಗಿ ಶಿಕ್ಷಣ ಸಚಿವ ಶಫ್‌ಖಾತ್ ಮೆಹಮ್ಮೂದ್ ಹೇಳಿದ್ದರು. ಪ್ರಧಾನಿ ನಿವಾಸ ಮಾತ್ರವಲ್ಲ, ಗರ್ವನರ್ ಕೂಡ ಅಧೀಕೃತ ನಿವಾಸ ತೊರೆಯಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದರು.ಪ್ರಧಾನಿ ನಿವಾಸವನ್ನು ವಿದ್ಯಾಸಂಸ್ಥೆಯನ್ನಾಗಿ ಪರಿವರ್ತಿಸಲು ಪಾಕಿಸ್ತಾನ ಸರ್ಕಾರ ಹಣದ ಕೊರತೆ ಎದುರಿಸಿತು. ಹೀಗಾಗಿ 2019ರಲ್ಲಿ ಈ ನಿವಾಸವನ್ನು ಮದುವೆ ಸೇರಿದಂತೆ ಸಮಾರಂಭಗಳ ಹಾಲ್ ಆಗಿ ಪರಿವರ್ತಿಸಲಾಯಿತು.

2019ರಲ್ಲಿ ಪಾಕಿಸ್ತಾನ ಸೇನಾ ಬ್ರಿಗೇಡಿಯರ್ ವಾಸೀಮ್ ಪುತ್ರಿ ಮದುವೆ ಸೇರಿದಂತೆ ಹಲವು ರಾಜಕೀಯ ನಾಯಕರ ಮದುವೆಗೆ ಪಾಕಿಸ್ತಾನಿ ಪ್ರಧಾನಿ ನಿವಾಸ ಸಾಕ್ಷಿಯಾಗಿತ್ತು. ಇದರ ಬಗ್ಗೆ ನೀವೇನಂತಿರಾ ಫ್ರೆಂಡ್ಸ್. ಕಮೆಂಟ್ ಮಾಡಿ ತಿಳಿಸಿ.