Advertisements

ಪುನೀತ್ ರಾಜ್ ಕುಮಾರ್ ರವರ 11ನೇ ದಿನದ ಪುಣ್ಯತಿಥಿ..

ಪುನೀತ್ ರಾಜಕುಮಾರ್ ಅವರು ನಿ’ಧ’ನರಾಗಿ ಇಂದಿಗೆ ಹನ್ನೊಂದು ದಿನ ಕಳೆದಿದೆ. ಆದ್ರೆ ಫ್ಯಾನ್ಸ್ ಮನದಲ್ಲಿ ನೋವು ಕಿಂಚಿತ್ತು ಕಡಿಮೆಯಾಗಿಲ್ಲ. ಪ್ರತಿದಿನ ಅಪ್ಪು ಸಮಾಧಿ ದರ್ಶನಕ್ಕೆ ಸಾವಿರಾರು ಅಭಿಮಾನಿಗಳು ಬರುತ್ತನೆ ಇದ್ದಾರೆ. ಪುನೀತ್ ರವರ ಹನ್ನೊಂದನೇ ದಿನದಕಾರ್ಯವನ್ನು ನೆರವೇರಿಸಲಾಗಿದೆ. ಡಾ ರಾಜಕುಮಾರ್ ಕುಟುಂಬದವರು ಪುನೀತ್ ನಿವಾಸ ಮತ್ತು ಸಮಾಧಿ ಬಳಿಕ ಪೂಜೆ ಸಲ್ಲಿಸುತ್ತಿದ್ದಾರೆ.ಈ ಹಿನ್ನೆಲೆಯಲ್ಲಿ ಮನೆ ಮತ್ತು ಸಮಾಧಿ ಬಳಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮಧ್ಯಾಹ್ನ 1.45 ರ ಸುಮಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ಪುನೀತ್ ಮನೆಗೆ ಭೇಟಿ ನೀಡಿದ್ದು..

Advertisements
Advertisements

ಒಂದು ಗಂಟೆಗೂ ಕೂಡ ಅಧಿಕಾ ಕಾಲ ಇದ್ದು ಅವರು ತೆರಳಿದ್ದಾರೆ. ಪುನೀತ್ ರಾಜಕುಮಾರ್ ಕುಟುಂಬದವರು ಹಾಲುತುಪ್ಪ ಕಾರ್ಯವನ್ನು ನೆರವೇರಿಸಿದ ಬಳಿಕ ಅಪ್ಪು ಸಮಾಧಿ ದರ್ಶನಕ್ಕೆ ಎಲ್ಲರಿಗೂ ಅವಕಾಶ ಮಾಡಿಕೊಡಲಾಯಿತು. ಅಂದಿನಿಂದ ಇಂದಿನವರೆಗೂ ಈ ದಿನ 20 ಸಾವಿರಕ್ಕೂ ಅಧಿಕ ಅಭಿಮಾನಿಗಳು ಸ’ಮಾ’ಧಿ ಬಳಿ ಬಂದು ನಮನ ಸಲ್ಲಿಸುತ್ತಿದ್ದಾರೆ. ಗಂಟೆಗಟ್ಟಲೆ ಸರದಿಸಾಲಿನಲ್ಲಿ ನಿಂತು ಅಪ್ಪುಗೆ ನಮಿಸುತ್ತಿದ್ದಾರೆ