ಚಂದು ಗೌಡ ಮನೆಗೆ ಬಂತು ದು’ಬಾರಿ ಕಾರು! ಬೆಲೆ ಎಷ್ಟು ಗೊತ್ತಾ ?

ನಮಸ್ತೆ ಸ್ನೇಹಿತರೆ, ಸಿನಿಮಾ ನಟರು ಕಾರ್ ಮತ್ತು ಬೈಕ್ ಖರೀದಿಸುವ ಹು’ಚ್ಚನ್ನು ಹೊಂದಿರುತ್ತಾರೆ. ಕಿರುತೆರೆ ಹಾಗೂ ಸಿನಿಮಾಗಳಲ್ಲಿ ಮಿಂಚುತ್ತಿರುವ ನಟ ಚಂದು ಗೌಡ ತಮ್ಮ ಮನೆಗೆ ಹೊಸ ಅತಿಥಿಯನ್ನು ಬರಮಾಡಿಕೊಂಡಿದ್ದಾರೆ. ಆಡಿ ಕ್ಯೂ 7 ಕಾರನ್ನು ಖರೀದಿಸುವ ಮೂಲಕ, ತಮ್ಮ ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ”ಬೋ’ರಿಂಗ್ ಕಾರುಗಳನ್ನು ಓಡಿಸಲು ಜೀವನ ಬಹಳ ಚಿಕ್ಕದು” ಎಂದು ಪೋಸ್ಟ್ ಹಾಕಿಕೊಂಡಿರುವ ಚಂದು ಗೌಡ, ”ಮನೆಗೆ ದೊಡ್ಡ ಕ್ವಾಟ್ರೊಗೆ ಸ್ವಾಗತ” ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಚಂದ್ರು ಗೌಡ ಇತ್ತೀಚಿಗಷ್ಟೆ ಬಿಡುಗಡೆಯಾದ […]

Continue Reading