ಸುಧಾಮೂರ್ತಿಯವರು ಇಷ್ಟಪಡುವ ಕನ್ನಡದ ಏಕೈಕ ನಟ ಯಾರು ಗೊತ್ತಾ…? ಕನ್ನಡದ ಟಾಪ್ ನಟ ಇವರು..

ನಮಸ್ತೆ ಸ್ನೇಹಿತರೆ, ಇವರು ಕರ್ನಾಟಕ ಕಂಡ ಶ್ರೇಷ್ಠ ಮಹಿಳೆಯರಲ್ಲಿ ಒಬ್ಬರು. ಬದುಕು ಬಡತನದಲ್ಲಿ ಆರಂಭವಾದರೂ ಮುಂದುವರೆಯುತ್ತಿರುವುದು ಮಾತ್ರ ಪರಿಶುದ್ಧ ಶ್ರೀಮಂತಿಕೆಯಲ್ಲಿ. ತನ್ನ ಮಾತೃ ಹೃದಯದಲ್ಲಿರುವ ಅಪಾರ ಪ್ರೀತಿಯನ್ನು ಬಡವರಿಗೆ, ನೊಂದವರಿಗೆ ಅದೆಷ್ಟೋ ಮಂದಿ ಸಂತ್ರಸ್ತರ ನೆರವಿಗೆ ಬರುವುದರ ಮೂಲಕ ಹಂಚುತ್ತಿದ್ದಾರೆ.ಜಗತ್ತಿನ ಶ್ರೀಮಂತರ ಪಟ್ಟಿಯಲ್ಲಿ ಉನ್ನತ ಸ್ಥಾನದಲ್ಲಿದ್ದರೂ ತಾಯಿಭಾಷೆ, ನೆಲದ ಋಣ ತೀರಿಸುವ ಕೆಲಸ ಮಾಡುತ್ತಲೇ ಇರುತ್ತಾರೆ. ಮಾಹಿತಿ ಮತ್ತು ತಂತ್ರಜ್ಞಾನ ಕ್ಷೇತ್ರದ ಅಗ್ರಜನೆನಿಸಿಕೊಂಡಿರುವ ಇನ್ಫೋಸಿಸ್ ಸಂಸ್ಥೆಯ ಒಡತಿಯಾಗಿದ್ದರೂ ತನ್ನನು ತಾನು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ಎಲ್ಲರಿಗೂ ಸ್ಫೂರ್ತಿಯಾಗಿದ್ದಾರೆ. […]

Continue Reading